ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನವಾಗಿ ವಿದ್ಯಾರ್ಥಿವೇತನ ನೀಡುವ ವ್ಯವಸ್ಥೆ ಇದ್ದು ಇಲ್ಲಿಯವರಗೆ 605 ಬಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡಲಾಗಿದೆ.

ಪ್ರತಿ ವರ್ಷ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾಪುರಸ್ಕಾರ ನೀಡಿ ಸನ್ಮಾನಿಸಲಾಗುತ್ತಿದ್ದು, ಇಲ್ಲಿಯವರಗೆ 1350 (ಪದವಿ ಮತ್ತು ಸ್ನಾತಕೋತ್ತರ ಪದವಿ, ಪಿಯುಸಿ) ವಿದ್ಯಾರ್ಥಿಗಳಿಗೆ ನೀಡಲಾಗಿದೆ.

ಸ್ನೇಹ ಸಂಗಮ/ಗಣ್ಯರಿಗೆ ಸನ್ಮಾನ/ ಕುವೆಂಪು ಪ್ರಶಸ್ತಿ

ಸಮಾಜದ ವಿವಿದ ಕ್ಷೇತ್ರಗಳಲ್ಲಿ ಉತ್ತಮ ಹೆಸರುಗಳಿಸಿ ಸೇವೆ ಸಲ್ಲಿಸಿರುವ 105 ಮಂದಿ ಗಣ್ಯವ್ಯಕ್ತಿಗಳನ್ನು ಗುರುತಿಸಿ ಸನ್ಮಾನಿಸಲಾಗಿದೆ.