ಮಹಿಳಾ ವಿದ್ಯಾರ್ಥಿನಿಲಯಕ್ಕೆ ಅರ್ಜಿ
ಉತ್ತರಹಳ್ಳಿ ಮುಖ್ಯರಸ್ತೆ ತುರಹಳ್ಳಿ ಗ್ರಾಮಕ್ಕೆ ಸೇರಿದ ಭಾರತ ಗೃಹ ನಿರ್ಮಾಣ ಸಹಕಾರ ಸಂಘ ಬಡಾವಣೆಯಲ್ಲಿ ನಾಲ್ಕು ಅಂತಸ್ತಿನ 66 ಕೊಠಡಿಗಳುಳ್ಳ ಮಹಿಳಾ ವಿದ್ಯಾರ್ಥಿನಿಲಯಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ.
ಮಹಿಳಾ ವಿದ್ಯಾರ್ಥಿ ನಿಲಯದಲ್ಲಿ ಕಡ್ಡಾಯವಾಗಿ ಪಾಲಿಸಬೇಕಾದ ನಿಯಮಗಳನ್ನು ಓದಿ, ಅವುಗಳಿಗೆ ಸಹಮತವಿದ್ದು, ಅಲ್ಲಿಗೆ ಸೇರಲು ಇಚ್ಛೆ ಹೊಂದಿದ್ದರೆ, ಆನ್-ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ